ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಮನೆ ಮನವನ್ನು ಬೆಳಗಲು ಪುಸ್ತಕ ಬೇಕು: ಡಾ.ಸಿದ್ರಾಮಯ್ಯ ಮಠ

ಕಲಬುರಗಿ: ನಮಗಿಷ್ಟವಾದ ಪುಸ್ತಕಗಳು ನಮ್ಮ ಜೊತೆಗಿದ್ದರೆ ನಾವು ಬಯಸಿದ್ದೆಲ್ಲವನ್ನು ಸಾಧಿಸಬಹುದು,ಮನೆ ಮತ್ತು ಮನ ಬೆಳಗಲು ಪುಸ್ತಕದಿಂದ ಮಾತ್ರ ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ.ಸಿದ್ರಾಮಯ್ಯ ಮಠ ಹೇಳಿದರು. ನಗರದ ಜ್ಯೋತಿ ನಗರದ ಹಿರಿಯ ಸಾಹಿತಿಗಳು...

ಕಲಬುರಗಿ: ಈಜಲು ಹೋದ ಇಬ್ಬರು ಬಾಲಕರ ಸಾವು

ಕಲಬುರಗಿ: ಮಣ್ಣು ಗಣಿಗಾರಿಕೆ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟ ಘಟನೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಸಮೀಪದ ತೆಲಂಗಾಣ ಗಡಿಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕುಂಚಾವರಂ ಗ್ರಾಮದ ಅಜಯ್ (15) ಮತ್ತು...

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಶೇ.86.97 ರಷ್ಟು ದಾಖಲೆ ಮಟ್ಟದ ಮತದಾನ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಯಶಸ್ವಿಯಾಗಿ ನಡೆದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ ಎಂದು ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.   ಶಿಕ್ಷಕ ಮತದಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸುವ ಮೂಲಕ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಶುಕ್ರವಾರ ಬೆಳಗ್ಗೆಯಿಂದಲೇ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ . ಶುಕ್ರವಾರ ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಪ್ರಕ್ರಿಯೆ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ...

Popular

spot_imgspot_img