ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಭೀಕರ ರಸ್ತೆ ಅಪಘಾತ; ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು 

ಕಲಬುರಗಿ: ಜೇವರ್ಗಿ ತಾಲೂಕಿನ ಹೊರವಲಯದ ಗೌನಳ್ಳಿ ಕ್ರಾಸ್ ಹತ್ತಿರ ಇನೋವಾ ಕರ್ ರಸ್ತೆ ಪಕ್ಕದ ಡಿವೈಡರ್ ಗೇ ಡಿಕ್ಕಿ ಹೊಡೆದು ಸ್ಥಳದಲ್ಲೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂರ್ವರು ಸ್ಥಳದಲ್ಲೇ ಮೃತಪಟ್ಟಿರುವ...

ಕಲಬುರಗಿ| ಕೊಲೆಗೆ ಯತ್ನ ಆರೋಪ; ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಬಂಧನ

ಕಲಬುರಗಿ: ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಅವರನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯಾ...

ಕಲಬುರಗಿ| ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಗುರುವಾರ ಬೆಳಗ್ಗೆ ನಡೆದಿದೆ. ಕಲಬುರಗಿ...

ಕಲಬುರಗಿ| ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ವಿರುದ್ಧ ಜಾತಿ ನಿಂದನಾ ಕೇಸ್ ದಾಖಲು

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದ ಮೇರೆಗೆ "ಕಾಮಿಡಿ ಖಿಲಾಡಿಗಳು" ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಇಲ್ಲಿನ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನಾ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ...

ಕಲಬುರಗಿ| ಸಂಗಮೇಶ್ವರ ಆಸ್ಪತ್ರೆಯಲ್ಲಿ ವಿಶ್ವ ಪ್ರೀಮೆಚುರಿಟಿ ದಿನಾಚರಣೆ

ಕಲಬುರಗಿ: ಅವಧಿಪೂರ್ವ ಜನನ ಸಂಬಂಧಿತ ಸಾವುಗಳು, ಸವಾಲುಗಳು ಮತ್ತು ಅವುಗಳನ್ನು ತಡೆಗಟ್ಟಲು ಕೈಗೆಟುಕುವ ಮಾರ್ಗಗಳು ಸೇರಿದಂತೆ ಅವಧಿಪೂರ್ವ ಜನನಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನ.17 ರಂದು ವಿಶ್ವ ಅವಧಿಪೂರ್ವ ದಿನವನ್ನು...

Popular

spot_imgspot_img