ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಭೀಮಾ ನದಿಗೆ 2.50 ಲಕ್ಷ‌ ಕ್ಯೂಸೆಕ್ಸ್ ನೀರು ಬಿಡುಗಡೆ: ನದಿಪಾತ್ರದ ಜನರು ಎಚ್ಚರಿಕೆಯಂದಿರುವಂತೆ ಜಿಲ್ಲಾಧಿಕಾರಿಗಳ ಸೂಚನೆ

ಕಲಬುರಗಿ: ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ ಒಟ್ಟಾರೆ 2.50 ಲಕ್ಣ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಗುರುವಾರ ಸಂಜೆ ಹೊತ್ತಿಗೆ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ತಲುಪಿ...

ಕಲಬುರಗಿ| ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ನಿರ್ಲಕ್ಷ್ಯ: ನಿತಿನ್ ಗುತ್ತೇದಾರ್ ಆಕ್ರೋಶ

ಕಲಬುರಗಿ: ಅಫಜಲಪುರ ತಾಲೂಕಿನ ರೈತರು ನಿರಂತರ ಮಳೆಯ ತೊಂದರೆಯಿಂದ ಭಾರೀ ಹಾನಿಗೊಳಗಾಗಿದ್ದಾರೆ. ಈ ಹಾನಿಗೆ ತಕ್ಷಣ ಪರಿಹಾರ ನೀಡಬೇಕಾದ ಅವಶ್ಯಕತೆ ಇದ್ದರೂ, ಸ್ಥಳೀಯ ಆಡಳಿತ ಸಂಪೂರ್ಣವಾಗಿ ರೈತರ ಸಹಾಯಕ್ಕೆ ಬರುವದರಲ್ಲಿ ವಿಫಲವಾಗಿದೆ ಎಂದು...

ಕಲಬುರಗಿ| ಅನುದಾನಿತ ಶಾಲಾ ಕಾಲೇಜುಗಳ ಸಂಘಟನೆಗೆ ಶಕ್ತಿ ನೀಡಿದ ಸ್ಥಳ ಕನ್ನಡ ಭವನ: ಜಿ.ಹನುಮಂತಪ್ಪ 

ಕಲಬುರಗಿ: ಅನುದಾನಿತ ಶಾಲಾ ಕಾಲೇಜುಗಳ ನೌಕರ ಸಂಘಟನೆಗೆ ಶಕ್ತಿ ನೀಡಿದ ಸ್ಥಳ ಕಲಬುರ್ಗಿಯ ಕನ್ನಡ ಭವನ ಎಂದು ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ...

ಕಲಬುರಗಿ| ಗುಲಬರ್ಗಾ ವಿವಿಯ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹ

ಕಲಬುರಗಿ: ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಇತಿಹಾಸ ಹೊಂದಿರುವ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹಿಂದಿನಂತೆ ಘನತೆ ಹೆಚ್ಚಿಸಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ದತೆ ಪ್ರದರ್ಶಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ. ವಿವಿಯ ನೂತನ ಕುಲಪತಿಗಳಾಗಿ ನೇಮಕವಾದ...

ಕಲಬುರಗಿ| ಸೋಲಾಪುರ ಬಳಿ ಸೇತುವೆ ಜಲಾವೃತ; 2 ರೈಲು ರದ್ದು, ಸಂಚಾರದಲ್ಲಿ ಭಾರೀ ವ್ಯತ್ಯಯ

ಕಲಬುರಗಿ: ಧಾರಾಕಾರ ಸುರಿದ ಮಳೆಯಿಂದಾಗಿ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಾಕಿನಿ - ಮುಂಡೇವಾಡಿ ರೈಲು ನಿಲ್ದಾಣಗಳ ಮಧ್ಯೆ ಇರುವ ನದಿ ಸೇತುವೆ ಜಲಾವೃತಗೊಂಡಿರುವ ಹಿನ್ನೆಲೆ ಕಲಬುರಗಿಯಿಂದ ಪುಣೆ, ಮುಂಬೈಗೆ ಸಂಚರಿಸುವ ರೈಲುಗಳ ಸಂಚಾರದಲ್ಲಿ...

Popular

spot_imgspot_img