ಕಲಬುರಗಿ: ಕರ್ನಾಟಕ ಭೀಮ್ ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ಸಂಜಯ ಭೋಸಲೆ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಆದೇಶ ಪ್ರಕಟಿಸಿದ ಕರ್ನಾಟಕ ಭೀಮ್ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ರಾಮಲಿಂಗಯ್ಯ, ಪ್ರಾಮಾಣಿಕ ಮತ್ತು...
ಕಲಬುರಗಿ; ಕಂದಾಯ ಕೇಂದ್ರಸ್ಥಾನ, ಜತೆಗೇ ಜಿಲ್ಲಾ ಪಂಚಾಯ್ತಿ ಮತಕ್ಷೇತ್ರದ ಕೇಂದ್ರಸ್ಥಾನವಾಗಿದ್ದರು ಇದುವರೆಗೂ ಅಭಿವೃದ್ಧಿಯಿಂದ ವಂಚಿತವಾಗಿರುವ ಪಟ್ಟಣ ಗ್ರಾಮದಲ್ಲಿ ಕಾಲೇಜು, ಆಸ್ಪತ್ರೆ, ಪೊಲೀಸ್ ಔಟ್ಪೋಸ್ಟ್, ರಸ್ತೆ ಜಾಲ ಅಭಿವೃದ್ಧಿ, ವಸತಿ ಶಾಲೆಗಳಂತಹ ಬಹು ಜನರ...
ಕಲಬುರಗಿ: ಮೈಸೂರು ದಸರಾ ಕವಿಗೋಷ್ಠಿಗೆ ಕಲಬುರಗಿ ಜಿಲ್ಲೆಯ ಪ್ರಾಧ್ಯಾಪಕ ಹಾಗೂ ಲೇಖಕ ಡಾ.ಶರಣಬಸಪ್ಪ ವಡ್ಡನಕೇರಿ ಅವರು ಆಯ್ಕೆಯಾಗಿದ್ದಾರೆ.
ಇದೇ ತಿಂಗಳು 24 ರಂದು ರಂದು ಮೈಸೂರನಲ್ಲಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲಿದ್ದಾರೆ.
ಡಾ.ಶರಣಬಸಪ್ಪ ವಡ್ಡನಕೇರಿ...
ಕಲಬುರಗಿ: ಹಿಂದುಳಿದ ವರ್ಗಗಳ ಆಯೋಗ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಸುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಆದಿ ಬಣಜಿಗರು, ಧರ್ಮದ ಕಾಲಂ ನಲ್ಲಿ ಹಿಂದೂ, ಜಾತಿ ಲಿಂಗಾಯತ ಹಾಗು ಉಪಜಾತಿ ಕಾಲಂನಲ್ಲಿ ಆದಿ ಬಣಜಿಗ...
ಕಲಬುರಗಿ: ನಗರದಲ್ಲಿ ಕಣ್ಣಿ ಮಾರುಕಟ್ಟೆ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕಗಳನ್ನು ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕೂಡಲೇ ಮೊದಲು ಕನ್ನಡಕ್ಕೆ ಆದ್ಯತೆ ಕೊಟ್ಟು ಕರ್ನಾಟಕ ಸರ್ಕಾರದ...