ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಎನ್.ರವಿಕುಮಾರ್ ಅವರದ್ದು ಕೊಳಕು ಬುದ್ದಿ ಕೊಳಕು ಮನಸ್ಸು, ಕೊಳಕು ನಾಲಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಮೂಲತಃ ಬಿಜೆಪಿಗರಲ್ಲ, ಅವರು ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರಾಗಿದ್ದಾರೆ, ಅವರದ್ದು ಕೊಳಕು ಬುದ್ದಿ, ಕೊಳಕು ಮನಸ್ಸು ಹಾಗೂ ಕೊಳಕು ನಾಲಿಗೆ ಇದೆ ಎಂದು ಸಚಿವ ಪ್ರಿಯಾಂಕ್...

ಕಲಬುರಗಿ| ಕೋಲಿ, ಕಬ್ಬಲಿಗ ಸಮಾಜವನ್ನು ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ನಿಯೋಗ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೋಲಿ ಹಾಗೂ ಕಬ್ಬಲಿಗ ಸಮಾಜವನ್ನು ಎಸ್ ಟಿ ಪಂಗಡಕ್ಕೆ ಸೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿ ಈಗಾಗಲೇ ಪತ್ರ ಬರೆದಿದ್ದೇನೆ. ಈಗ ಕೇಂದ್ರದಲ್ಲಿ ಅಧಿಕಾರದಲ್ಲಿ ನಮ್ಮ‌ ಪಕ್ಷ ಇಲ್ಲ. ಆದರೂ ಕೂಡಾ ಸಚಿವ ಶಿವರಾಜ್...

ಕಲಬುರಗಿ| ಪ್ರವಾಸಿ ಮಿತ್ರರಿಗೆ ಸಮವಸ್ತ್ರ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರವಾಸಿ ಮಿತ್ರ ಯೋಜನೆಯಡಿ 40...

ಕಲಬುರಗಿ| ಡಾ.ಫ.ಗು.ಹಳಕಟ್ಟಿ ಪ್ರಶಸ್ತಿಗೆ 10 ಬಸವಾನುಯಾಯಿಗಳ ಆಯ್ಕೆ: ಕಸಾಪ ಅಧ್ಯಕ್ಷ ತೇಗಲತಿಪ್ಪಿ

ಕಲಬುರಗಿ : ವಚನ ಸಂಶೋಧನಾ ಪಿತಾಮಹ ಡಾ. ಫ.ಗು. ಹಳಕಟ್ಟಿ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ 2025 ನೇ ಸಾಲಿನ...

ಕಲಬುರಗಿ| ಭ್ರಷ್ಟಾಚಾರ ಮುಕ್ತ ಆಳಂದ ಆಂದೋಲನಕ್ಕೆ ಜೆಡಿಎಸ್ ಚಾಲನೆ 

ಕಲಬುರಗಿ: ಆಳಂದ ತಾಲ್ಲೂಕಿನ ಜನತೆ ದೀರ್ಘಕಾಲದಿಂದ ಭ್ರಷ್ಟಾಚಾರದ ದಂಗುಬಡಿಕೆಯಿoದ ಬೆಸತ್ತಿದ್ದಾರೆ. ಜನಪ್ರತಿನಿಧಿಗಳು ಜನರಿಗೆ ಒಡ್ಡುತ್ತಿರುವ ದೌರ್ಜನ್ಯ, ಅನ್ಯಾಯ ಮತ್ತು ಅವ್ಯವಸ್ಥೆಗೆ ಕೊನೆ ಹಾಡಬೇಕಿದೆ. ಈ ಕಾರಣಕ್ಕಾಗಿ ಜೆಡಿಎಸ್ ನಾಯಕಿ ಮಹೇಶ್ವರಿ ಎಸ್. ವಾಲಿ...

Popular

spot_imgspot_img