ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ‘ಅಭಿ ಪಿಚ್ಚರ್ ಬಾಕಿ ಹೈ..’: ಆರೆಸ್ಸೆಸ್ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಆರೆಸ್ಸೆಸ್ ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ ಬಿಡಿ ಅವಸರ ಯಾಕೆ? ' ಅಭಿ ಪಿಚ್ಚರ್ ಬಾಕಿ ಹೈ' ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯ ಜಿಲ್ಲಾ...

ಕಲಬುರಗಿ| ಜಗಜೀವನ್ ರಾಮ್ ಪುಣ್ಯಸ್ಮರಣೆ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಲಾರ್ಪಣೆ

ಕಲಬುರಗಿ: ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿ ನಗರದಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು. ನಂತರ,...

ಕಲಬುರಗಿ: ಸೂಪರ್‌ ಎಲ್ನಿನೋ ಸಂಕಷ್ಟ: ಬರ ಪರಿಸ್ಥಿತಿ ಖುದ್ದಾಗಿ ಅರಿಯಲು ಸಿ.ಎಂ. ಕಲಬುರಗಿಗೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಸೂಪರ್‌ ಎಲ್ನಿನೋ ಕಾರಣದಿಂದ  ನಾಡಿನಾದ್ಯಂತ ಬರದ ಛಾಯೆ ಆವರಿಸಿದ್ದರಿಂದ ವಿಭಾಗವಾರು ಬರ ಪರಿಸ್ಥಿತಿ ಖುದ್ದಾಗಿ ಅರಿಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಲಬುರಗಿಗೆ ಆಗಮಿಸುತ್ತಿದ್ದಾರೆ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ ಹಾಗೂ...

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.   ಕರ್ನಾಟಕ ಲೋಕಾಯುಕ್ತ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಪಟ್ಟಣದ ಮರಗೋಳ ಕಾಲೇಜಿನ ಬಳಿಯ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ. ನಾಗರಾಜ...

Popular

spot_imgspot_img