ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ರಾಣಿ ಅಬ್ಬಕ್ಕ, ಅಹಲ್ಯಾಬಾಯಿ, ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಕಲಬುರಗಿ: ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘ(ABRSM) ವತಿಯಿಂದ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ರಾಣಿ ಅಬ್ಬಕ್ಕ ದೇವಿ ರವರ 500ನೇ ಜನ್ಮ ಶತಾಬ್ದಿ ಲೋಕಮಾತಾ ಅಹಲ್ಯಾಬಾಯಿ ಹೋಳ್ಕರ್ ರವರ...

ಕಲಬುರಗಿ| ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಾಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ನವರು ಹೆಸರಾಗಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...

ಕಲಬುರಗಿ| 500 ನಂದಿನಿ ಮಾರಾಟ ಮಳಿಗೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 

ಕಲಬುರಗಿ: ಹಾಲು ಉತ್ಪಾದನೆ ಮತ್ತು ಮಾರಾಟಕ್ಕೆ ರಾಜ್ಯದಲ್ಲಿ ಪೂರಕವಾದ ವಾತಾವರಣವಿದ್ದು, ರಾಜ್ಯ ಸರ್ಕಾರದ ಸಹಕಾರದೊಂದಿಗೆ ದೇಶದಲ್ಲಿಯೇ ಹಾಲು ಉತ್ಪಾದನೆ ಮತ್ತು ಮಾರಾಟದಲ್ಲಿ ನಂದಿನಿ ಬ್ರ್ಯಾಂಡ್ ನಂಬರ್-1 ಮಾಡುವ ನಿಟ್ಟಿನಲ್ಲಿ ಕೆ.ಎಂ.ಎಫ್. ಮುಂದಾಗಬೇಕು ಎಂದು...

ಕಲಬುರಗಿ| ಸ್ಲಂ ಪ್ರದೇಶಗಳೆಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ

ಕಲಬುರಗಿ: ಕಲಬುರಗಿ ಮತ್ತು ಯಾದಗೀರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ರಾಮ ನಗರ(ಭಾಗ-2) ಸಂಜುನಗರ (ಭಾಗ -2), ಮೋನೆಶ್ವರ ನಗರ, ಶಶಿಧರ ನಗರ, ಮದನಪೂರ (ಭಾಗ-2) ತಪ್ಪಡಗೇರಾ, ಗಂಗಾನಗರ, ಅಘೋಶಿತ ಸ್ಲಂ ಗಳನ್ನು ಸ್ಲಂ...

ಕಲಬುರಗಿ| ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ವರದಿ ಬಂದ ಬಳಿಕ ಪರಿಹಾರ ಬಿಡುಗಡೆಗೆ ಕ್ರಮ: ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಶೇ.50 ರಷ್ಟು ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಯಾಗಿದ್ದು, ಈಗಾಗಲೆ‌ ಜಂಟಿ ಸಮೀಕ್ಷೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಬೆಳೆ ಪರಿಹಾರ ಬಿಡುಗಡೆಗೆ...

Popular

spot_imgspot_img