ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಕನ್ನಡ ಭಾಷೆಯೊಂದಿಗೆ ಹಿಂದಿ ಕಲಿಯುವುದು ಅನಿವಾರ್ಯ: ಡಾ. ಹಡಪದ

ಕಲಬುರಗಿ: ವಿಶ್ವದ ಪ್ರತಿಯೊಂದು ಭಾಷೆಗೂ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆ ಇರುತ್ತದೆ. ಇಂದು ಭಾರತ ದೇಶದ ವಿವಿಧ ಭಾಗಗಳಲ್ಲಿ ಸಂಚರಿಸಲು ನಮಗೆ ಹಿಂದಿ ಸಂಪರ್ಕ ಭಾಷೆಯಾಗಿ ಸಹಕಾರಿಯಾಗುತ್ತದೆ. ನಮ್ಮ ಮಾತೃ ಭಾಷೆಯಾದ...

ಕಲಬುರಗಿ| ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ 

ಕಲಬುರಗಿ: ಭಾರೀ ಮಳೆ ಹಾಗೂ ಮಹಾರಾಷ್ಟ್ರದ ವಿವಿಧ ನದಿ, ಜಲಾಶಯಗಳಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಭೀಮಾ ನದಿಯ...

ಕಲಬುರಗಿ| ಧಾರಾಕಾರ ಮಳೆಯಿಂದ ರಸ್ತೆ, ಬೆಳೆ ಹಾನಿ; ಪರಿಹಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹ

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಪ್ಲಾ ನಾಯಕ್ ತಾಂಡಾದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಭಾರೀ ಪ್ರಮಾಣದ ರಸ್ತೆ ಹಾಗೂ ಬೆಳೆ ಹಾನಿಗೀಡಾಗಿದೆ. ಸರ್ಕಾರ ಕೂಡಲೇ ಪರಿಹಾರ ಕ್ರಮಕ್ಕೆ...

ಕಲಬುರಗಿ| ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ; ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಕಮೀಷನರ್ ಆದೇಶ

ಕಲಬುರಗಿ: ಪ್ರವಾಹ ಹಾಗೂ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಖಾತೆಗಳ ಸಚಿವರು ನಾಳೆ ಕಲಬುರಗಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಸಂಚಾರ...

ಕಲಬುರಗಿ| ಕಟ್ಟಿಸಂಗಾವಿ ಬೃಹತ್ ಸೇತುವೆ ಮೇಲಿಂದ ಉಕ್ಕಿದ ನೀರು; ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್!

ಕಲಬುರಗಿ: ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಹಾಗೂ ಬೋರಿ ನದಿಯಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿಬಿಟ್ಟದರಿಂದ ಭೀಮಾ ನದಿಯ ಪ್ರವಾಹದ ಅರ್ಭಟ ರಾತ್ರೋ ರಾತ್ರಿ ಹೆಚ್ಚಾಗಿದೆ. ಪರಿಣಾಮ ರಾಷ್ಟ್ರೀಯ...

Popular

spot_imgspot_img