ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಭಕ್ತಿಪೂರ್ವಕವಾಗಿ ಆಚರಣೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ ವಿ.ಜಿ.ಮಹಿಳಾ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು 600ಕ್ಕೆ 598 ಅಂಕ ಪಡೆಯುವ ಮೂಲಕ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ ಸಿ.ಎಸ್.ಆರ್ ಯೋಜನೆಯಡಿ ಅಲಿಂಕೋ (ALIMCO) ಘಟಕ ಕಲಬುರಗಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಯುವ ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಫರಹತಾಬಾದ ಸಮೀಪ ಗುರುವಾರ ನಡೆದಿದೆ. ಜೇವರ್ಗಿ ಪಟ್ಟಣದ...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಮಾರ್ಚ್ 26ರ ಬೆಳಗಿನ 6 ಗಂಟೆಯಿಂದ ರಾತ್ರಿ...

Popular

spot_imgspot_img