ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಆಳಂದ ಪುರಸಭೆಯನ್ನ ನಗರಸಭೆ ಮೇಲ್ದರ್ಜೆಗೇರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ : ಸಚಿವ ರಹೀಂ ಖಾನ್

ಕಲಬುರಗಿ: ಜನಸಂಖ್ಯೆ ಹಾಗೂ ಪಟ್ಟಣದ ವ್ಯಾಪ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಳಂದ ಪುರಸಭೆಯನ್ನು ನಗರಸಭೆಗೆ ಮೇಲ್ದರ್ಜೆಗೇರಿಸಲು ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್...

ಕಲಬುರಗಿ| ನವೋದ್ಯಮ ಪ್ರಾರಂಭಿಸಲು ಸಹಾಯಧನ: ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ನವೋದ್ಯಮ ಪ್ರಾರಂಭಿಸಲು (Start Up) ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಕರ್ನಾಟಕ...

ಕಲಬುರಗಿ| ಖಾಲಿ ಇರುವ 2,736 ನೌಕರರ ನೇಮಕಾತಿಗೆ ಪ್ರಸ್ತಾವನೆ: ಸಚಿವ ರಾಮಲಿಂಗಾರೆಡ್ಡಿ

ಕಲಬುರಗಿ: ರಾಜ್ಯದ ನಾಲ್ಕು‌ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಸ್ತುತ 2,736 ಅಧಿಕಾರಿ-ನೌಕರರ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ...

ಕಲಬುರಗಿ| ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

ಕಲಬುರಗಿ: ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಿಲ್ಲತ್ ನಗರದ ಸಮೀಪ ಶನಿವಾರ ರಾತ್ರಿ 8 ಗಂಟೆಗೆ ನಡೆದಿದೆ. ಇಲ್ಲಿನ ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ ಅಲಿಯಾಸ್ ಸುರೇಶ್...

ಕಲಬುರಗಿ| ಡಾ.ಶರಣಬಸವಪ್ಪ ಅಪ್ಪ ವಿಧಿವಶ; ಕುಟುಂಬಕ್ಕೆ ಭೇಟಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಸಾಂತ್ವನ

ಕಲಬುರಗಿ: ಇತ್ತೀಚಿಗೆ ಲಿಂಗೈಕ್ಯರಾದ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿಗಳಾಗಿದ್ದ ಡಾ.ಪೂಜ್ಯ ಶ್ರೀ ಶರಣಬಸವಪ್ಪ ಅಪ್ಪಾಜೀ‌ ಅವರ ಕುಟುಂಬ ವರ್ಗದವನ್ನು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆ ವಿರೋಧ ಪಕ್ಷದ ‌ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು...

Popular

spot_imgspot_img