ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ | ಸ್ಲಂ ಬೋರ್ಡ್ ಕಚೇರಿ ಎದುರು ಫಲಾನುಭವಿಗಳ ಅನಿರ್ಧಿಷ್ಟಾವಧಿ ಸತ್ಯಾಗ್ರಹ

  ಕಲಬುರಗಿ: ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ನಗರದ ಕೆಸರಟಗಿ ಸಾರ್ವಜನಿಕರ ಪರವಾಗಿ ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ ಸ್ಲಂ ಬೋರ್ಡ್ ಕಚೇರಿ ಎದುರು ಫಲಾನುಭವಿಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು. ಇಲ್ಲಿನ...

ಕಲಬುರಗಿ| ಡಾ. ಗಜನ್‌ಫರ್ ಇಕ್ಬಾಲ್ ಗೆ ಬಾಲ ಸಾಹಿತ್ಯ ಪ್ರಶಸ್ತಿ

ಕಲಬುರಗಿ: ಇಲ್ಲಿನ ಉರ್ದು ಲೇಖಕ ಡಾ. ಗಜನ್‌ಫರ್ ಇಕ್ಬಾಲ್ ಅವರಿಗೆ 2025ನೇ ಸಾಲಿನ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ (ರಾಷ್ಟ್ರೀಯ ಸಾಹಿತ್ಯ ಅಕಾಡೆಮಿ) ಕಾರ್ಯದರ್ಶಿ ಡಾ....

ಕಲಬುರಗಿ| ಬದಲಾದ ಜೀವನ ಶೈಲಿ, ಒತ್ತಡದ ಜೀವನದಿಂದ ಹೃದಯಾಘಾತ: ಉದಯಕುಮಾರ್ ಚಿಂಚೋಳಿ 

ಕಲಬುರಗಿ: ಬದಲಾದ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಿಂದ ಇಂದು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ ಅಭಿಪ್ರಾಯ ಪಟ್ಟರು. ಅವರು ಹೈದರಾಬಾದ್...

ಕಲಬುರಗಿ| ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಖಾಲಿಯಿರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ತಿಳಿಸಿದ್ದಾರೆ. ಅಭ್ಯರ್ಥಿಗಳು ಅರ್ಜಿ ಪಡೆಯುವ ಸಂದರ್ಭದಲ್ಲಿ ಆಧಾರ ಕಾರ್ಡ್,...

ಕಲಬುರಗಿ| ಜು.7 ರಂದು “ನಮ್ಮ ಸಾರಿಗೆ ನಿಮ್ಮ ಊರಿಗೆ” ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಾರಿಗೆ ಸೇವೆಯ ಕುರಿತು...

Popular

spot_imgspot_img