ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು. ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು...

ಕಲಬುರಗಿ| ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಶಶೀಲ್ ನಮೋಶಿ ಒತ್ತಾಯ

ಕಲಬುರಗಿ: ಕೇಂದ್ರ ಸರ್ಕಾರ ಲಿಂಗೈಕ್ಯ ಪರಮ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡಿ ಕಲ್ಯಾಣ ಕರ್ನಾಟಕದ ಗುಣಮಟ್ಟದ ಶೈಕ್ಷಣಿಕ ಕ್ರಾಂತಿಯ ಪಿತಾಮಹನಿಗೆ ಗೌರವ ಸಲ್ಲಿಸಲಿ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ...

ಕಲಬುರಗಿ| ಪ್ರಾಥಮಿಕ ಶಾಲೆಯಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಬೆನಕನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಶುಕ್ರವಾರ ಬೆಳಗ್ಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ವೇಳೆ ಏಕಾಏಕಿ ತಲೆ...

ಕಲಬುರಗಿ| ಸ್ವಾತಂತ್ರ್ಯದ ಹಿಂದೆ ತ್ಯಾಗ ಬಲಿದಾನವಿದೆ: ಮಾಜಿ ಶಾಸಕ ಸುಭಾಷ್ ಗುತ್ತೇದಾರ

ಕಲಬುರಗಿ: ಹಲವಾರು ಜನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಸಂಕೇತವೇ ಸ್ವಾತಂತ್ರ್ಯ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅಭಿಪ್ರಾಯಪಟ್ಟರು. ಶುಕ್ರವಾರ ಆಳಂದ ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಹಾಗೂ...

ಕಲಬುರಗಿ| ಡಾ.ಶರಣಬಸವಪ್ಪ ಅಪ್ಪಾಜಿಯವರಿಗೆ ಅಂತಿಮ‌ ನಮನ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ

ಕಲಬುರಗಿ: ತ್ರಿವಿಧ ದಾಸೋಹಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಸರ್ಕಾರ ಪರವಾಗಿ...

Popular

spot_imgspot_img