ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಒಳ ಮತ್ತು ಹೊರ ಆವರಣದಲ್ಲಿ ಅರವಟಿಕೆ ಮೂಲಕ ಪಕ್ಷಿಗಳಿಗೆ ನೀರು ಕುಡಿಸುವ (ಉಣಿಸುವ) ಕಾರ್ಯಕ್ರಮವನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಹಮ್ಮಿಕೊಳ್ಳಲಾಯಿತು. ಈ ಸಂಸ್ಥೆಯ ಮುಖ್ಯಸ್ಥ ಡಾ|| ಅನಿತಾ ಆರ್. ಅವರು ಎಲ್ಲಾ...

ಕಲಬುರಗಿ| ಕನ್ನಡಿಗರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ: ದತ್ತಾತ್ರೇಯ ಪಾಟೀಲ ರೇವೂರ

ಕಲಬುರಗಿ : ನಾಡಿನ ನೆಲ-ಜಲ ಹಾಗೂ ಭಾಷೆ, ಸಂಸ್ಕೃತಿಗೆ ಧಕ್ಕೆ ಬಂದಾಗ ಎಲ್ಲಾ ಕನ್ನಡಿಗರು ಒಂದಾಗಿರಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ...

ಜೀವನಶೈಲಿ ಬದಲಾವಣೆಯಿಂದಾಗಿ ಹೃದಯಾಘಾತ ಹೆಚ್ಚಳ: ಡಾ.ಸಿ.ಎನ್ ಮಂಜುನಾಥ ಕಳವಳ

ಕಲಬುರಗಿ: ಜೀವನ ಶೈಲಿ ಬದಲಾವಣೆಯಿಂದಾಗಿ ಮಕ್ಕಳು, ಯುವಕರಲ್ಲಿ ಹೃದಯಾಘಾತದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಖ್ಯಾತ ಹೃದಯ ತಜ್ಞ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯ ಡಾ.ಸಿ.ಎನ್ ಮಂಜುನಾಥ ಅವರು ಕಳವಳ ವ್ಯಕ್ತಪಡಿಸಿದರು. ಅವರು ಹೈದರಾಬಾದ್...

ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ. ಭೀಕರ...

ಕಲಬುರಗಿಯ ಕಮಲಾಪುರದಲ್ಲಿ ಭೀಕರ ಅಪಘಾತ; ನಾಲ್ವರ ಸಾವು!

ಕಲಬುರಗಿ: ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಇಂದು (ಶನಿವಾರ) ಬೆಳಗ್ಗೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪ ನಡೆದಿದೆ.gulbargacrim ಹೈದರಾಬಾದ್ ಮೂಲದ ಭಾರ್ಗವ್...

Popular

spot_imgspot_img