ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಕಾಳಗಿ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿ, ಕಾಂಗ್ರೆಸ್ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆ ಇದೆ ಆಗಸ್ಟ್ 17ರಂದು ಜರುಗಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ನಾಯಕರು ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ...

ಕಲಬುರಗಿ| ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000 ರೂ. ಪ್ರೋತ್ಸಾಹಧನ; ಇಲ್ಲಿದೆ ಸಂಪೂರ್ಣ ಮಾಹಿತಿ 

ಕಲಬುರಗಿ: 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ...

ಕಲಬುರಗಿ| ನಶಾಮುಕ್ತ ಭಾರತ ಅಭಿಯಾನ ಯೋಜನೆಯ ಕುರಿತು ಅರಿವು ಕಾರ್ಯಕ್ರಮ

  ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್ ಇರಾಣಿ ಪದವಿ ಮಹಾವಿದ್ಯಾಲಯ...

ಕಲಬುರಗಿ| ಅಮರ್ಜಾ ಆಣೆಕಟ್ಟಿನಿಂದ ನೀರು ಬಿಡುಗಡೆ: ಎಚ್ಚರಿಕೆಯಿಂದಿರಲು ಸೂಚನೆ

ಕಲಬುರಗಿ: ಅಮರ್ಜಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿಯ ಮುಖಾಂತರ ನದಿ ಪಾತಳಿಗೆ ಹರಿಬಿಡಲಾಗುತ್ತಿದ್ದು, ನದಿಯ ಅಕ್ಕಪಕ್ಕದ ರೈತರು ಹಾಗೂ...

ಕಲಬುರಗಿ| ಎರಡನೇ ದಿನಕ್ಕೆ ಮುಂದುವರೆದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಕಲಬುರಗಿ: ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಆಶಾಗಳ 3 ದಿನಗಳ ಧರಣಿಯು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ರಸ್ತೆಯ ಮೇಲೆ ಧರಣಿ ಕುಳಿತಿದ್ದಾರೆ. ಧರಣಿಯನ್ನು...

Popular

spot_imgspot_img