ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ ಜಲಾವೃತ; ಸಂಪರ್ಕ ಕಡಿತ

ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆಗಳು ನಡೆಯುತ್ತಿವೆ. ಅದರಂತೆಯೇ ಚಿಂಚೋಳಿ ತಾಲೂಕಿನ ಗಡಿಯಲ್ಲಿರುವ ಕೋತಲಾಪುರ ಸಮೀಪದ ರಾಜ್ಯ ಹೆದ್ದಾರಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ....

ಕಲಬುರಗಿ| ಭಾರೀ ಮಳೆಗೆ ಕೊಚ್ಚಿಹೋದ ಜಾನುವಾರುಗಳು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಹಲವೆಡೆ ಜನರ ಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಜಿಲ್ಲಾದ್ಯಂತ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಇದರ ನಡುವೆ ಜಮೀನಿಗೆ ತೇರಳುವಾಗ ಜಾನುವಾರುಗಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ  ಘಟನೆ ಕಮಲಾಪೂರ್...

ಕಲಬುರಗಿ| ಶರಣ ಸಂಸ್ಥಾನದ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ (90) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ...

ಕಲಬುರಗಿ| ನೇಣು ಬಿಗಿದುಕೊಂಡು ಅಡತ್ ಮಾಲೀಕ ಆತ್ಮಹತ್ಯೆ

ಕಲಬುರಗಿ: ಅಡತ್‌ನಲ್ಲಿ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಪಿಎಂಸಿ ಗಂಜ್‌ನಲ್ಲಿರುವ ನಡೆದಿದೆ. ಈರಣ್ಣ ಹವಾ (34) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಅಡತ್‌ ಮಾಲೀಕರೆಂದು ಗುರುತಿಸಲಾಗಿದೆ. ನಗರದ ಸುಲ್ತಾನಪುರದ ನಿವಾಸಿಯಾಗಿದ್ದ ಈರಣ್ಣ ಅವರು...

ಕಲಬುರಗಿ| ಜ್ಞಾನಕ್ಕೆ ಸಮಾನವಾದುದ್ದು ಮತ್ತೊಂದಿಲ್ಲ: ಎನ್.ಎಂ.ಬಿರಾದಾರ

ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿರುವುಷ್ಟು ಬೆಲೆ ಬೇರೆ ಯಾವ ವಸ್ತುವಿಗೂ ಇಲ್ಲ ಎಂದು ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿ ನಿರ್ದೇಶಕ ಎನ್ ಎಂ ಬಿರಾದಾರ ಅಭಿಪ್ರಾಯಪಟ್ಟರು. ಶುಕ್ರವಾರ ಆಳಂದ ಪಟ್ಟಣದ ಪೂಜ್ಯ ಶ್ರೀ ರಾಜಶೇಖರ ಮಹಾಸ್ವಾಮೀಜಿ...

Popular

spot_imgspot_img