ಕಲ್ಯಾಣ ಕರ್ನಾಟಕ ಭಾಗ

ಕಲಬುರಗಿ| ವಸತಿ ಶಾಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ...

ಕಲಬುರಗಿ| ಮೊನ್ನೆಯಷ್ಟೇ ಮದುವೆಯಾದ ಯುವಕ ಹೃದಯಾಘಾತದಿಂದ ಸಾವು!

ಕಲಬುರಗಿ: ಹೃದಯಾಘಾತದಿಂದ ನವವಿವಾಹಿತರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿದೆ. ಮೊಹಸೀನ್ ಒಶಾ ಪಟೇಲ್ (22) ಮೃತ ನವವಿವಾಹಿತ ಎಂದು ತಿಳಿದುಬಂದಿದೆ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮೊಹಸೀನ್ ಒಶಾ...

ಕಲಬುರಗಿ| ಆಕರ್ಷಕ ಯೋಜನೆ ರೂಪಿಸಿ 800ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿದ ವ್ಯಕ್ತಿಯ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ಸಾರ್ವಜನಿಕರಿಗಾಗಿ ವಿವಿಧ ಆಕರ್ಷಕ ಹೂಡಿಕೆಗಳ ಯೋಜನೆಗಳನ್ನು ರೂಪಿಸಿ, 800ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿ ತನ್ನ ರಾಜ್ಯಕ್ಕೆ ಪರಾರಿಯಾಗಿದ್ದ ಅಂತರ್ ರಾಜ್ಯ ವಂಚಕನ್ನು ಸಿ.ಇ.ಎನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್...

ಕಲಬುರಗಿ| ಪ್ರಾದೇಶಿಕ ಆಯುಕ್ತರಾಗಿ ಜಹೀರಾ ನಸೀಮ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಕಂದಾಯ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರಾಗಿ 2013ರ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿ ಜಹೀರಾ ನಸೀಮ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಭಾಜಪೇಯಿ ಸ್ಥಾನಕ್ಕೆ ಕರ್ನಾಟಕ...

ಕಲಬುರಗಿ| ಪತ್ನಿಯ ಜೊತೆ‌ ಅನೈತಿಕ ಸಂಬಂಧ ಆರೋಪ; ಆಪ್ತ ಸ್ನೇಹಿತನನ್ನೇ ಹತ್ಯೆಗೈದ ಗೆಳೆಯ

ಕಲಬುರಗಿ: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುವ ಆರೋಪದ ಮೇರೆಗೆ ಪತಿಯೊಬ್ಬ ತನ್ನ ಆಪ್ತ ಸ್ನೇಹಿತನನ್ನೇ ವೈಯರ್ ನಿಂದ ಬಿಗಿದು ಕೊಲೆ ಮಾಡಿರುವ ಘಟನೆ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಅಫಜಲಪುರ...

Popular

spot_imgspot_img