ರಾಜ್ಯ / ರಾಜಕೀಯ

ಕಲಬುರಗಿ| ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ 

ಕಲಬುರಗಿ: ಭಾರೀ ಮಳೆ ಹಾಗೂ ಮಹಾರಾಷ್ಟ್ರದ ವಿವಿಧ ನದಿ, ಜಲಾಶಯಗಳಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಭೀಮಾ ನದಿಯ...

ಕಲಬುರಗಿ| ಪ್ರವಾಹಪೀಡಿತ ಗ್ರಾಮಗಳಲ್ಲಿ ಆಹಾರ ಪೊಟ್ಟಣ ವಿತರಣೆ: ಸಂಸದ ರಾಧಾಕೃಷ್ಣ ದೊಡ್ಡಮನಿ.

ಕಲಬುರಗಿ: ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ‌ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ನಾಳೆ (ಶುಕ್ರವಾರ) ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದ್ದಾರೆ. ಈ...

ಕಲಬುರಗಿ| ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ವರದಿ ಬಂದ ಬಳಿಕ ಪರಿಹಾರ ಬಿಡುಗಡೆಗೆ ಕ್ರಮ: ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಶೇ.50 ರಷ್ಟು ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಯಾಗಿದ್ದು, ಈಗಾಗಲೆ‌ ಜಂಟಿ ಸಮೀಕ್ಷೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಬೆಳೆ ಪರಿಹಾರ ಬಿಡುಗಡೆಗೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು: ಸರ್ಕಾರಿ ಆದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ...

ಕಲಬುರಗಿ| ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು...

Popular

spot_imgspot_img