ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಭಾರೀ ನಿರೀಕ್ಷೆ ಹುಟ್ಟಿಸಿದ ಬೆಳಗಾವಿ ಲೋಕ ಕ್ಷೇತ್ರಕ್ಕೆ ಮಾಜಿ ಸಿಎಂ...
ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು 'ಚಲೋ ಡೆಲ್ಲಿ' ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ,...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಂದು ಜರುಗುವ ಪರೇಡ್ನಲ್ಲಿ ಭಾಗವಹಿಸಲು ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮಅವರು ಆಯ್ಕೆಯಾಗಿದ್ದಾರೆ. ಈ ಪರೇಡ್ನಲ್ಲಿ ಕನ್ನಡತಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್...