ರಾಜ್ಯ / ರಾಜಕೀಯ

ಸಿಎಂ ಬದಲಾವಣೆ ಕೇವಲ ಊಹಾಪೋಹ: ಸಚಿವ ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ...

ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ!

ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಇಂದು ಬೆಳಗ್ಗೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ. ಸಾಹಿತಿ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ...

Breaking: ಮತ್ತೆ ಬಿಜೆಪಿ ಸೇರಿದ ಜನಾರ್ದನ್ ರೆಡ್ಡಿ

ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರು ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ ಪಿಪಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಗೆಲುವು ಸಾಧಿಸಿದ್ದರು. ಬಳಿಕ...

ಬಿಜೆಪಿ 5ನೇ ಪಟ್ಟಿ ಪ್ರಕಟ ಶೆಟ್ಟರ್ ಗೆ ಸ್ಥಾನ

ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಭಾರೀ ನಿರೀಕ್ಷೆ ಹುಟ್ಟಿಸಿದ ಬೆಳಗಾವಿ ಲೋಕ ಕ್ಷೇತ್ರಕ್ಕೆ ಮಾಜಿ ಸಿಎಂ...

ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದ ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇಂದು 'ಚಲೋ ಡೆಲ್ಲಿ' ಹಮ್ಮಿಕೊಂಡಿದೆ. ದೆಹಲಿಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಸಿಎಂ, ಇದು ರಾಜಕೀಯ ಹೋರಾಟವಿಲ್ಲ,...

Popular

spot_imgspot_img