ಕಲಬುರಗಿ| ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ವಿರುದ್ಧ ಜಾತಿ ನಿಂದನಾ ಕೇಸ್ ದಾಖಲು

Date:

Share post:

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದ ಮೇರೆಗೆ “ಕಾಮಿಡಿ ಖಿಲಾಡಿಗಳು” ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಇಲ್ಲಿನ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನಾ ಪ್ರಕರಣ ದಾಖಲಾಗಿದೆ.

ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭಂಡಾರಿ ಅವರ ದೂರಿನ ಮೇರೆಗೆ ಸಬ್ ಅರ್ಬನ್ ಠಾಣೆಯ ಪೊಲೀಸರು, ಎಸ್ಸಿ, ಎಸ್ಟಿ ಕಾಯ್ದೆಯ ಪ್ರಕಾರ ಜಾತಿ ನಿಂದನಾ ಕೇಸ್ ದಾಖಲಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಶೋಷಿತ ಸಮುದಾಯದ ಹೊಲೆಯ ಜಾತಿಗೆ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿ ವಿಕೃತಿ ಮೆರೆದಿದ್ದು, ನಯನಾ ಅವರು ಕೆಟ್ಟ ಪದಬಳಕೆ ಮಾಡಿರುವುದರಿಂದ ಅಪಮಾನವಾಗಿದೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ,...

ಕಲಬುರಗಿ| ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು; ಮೂವರು ಗಂಭೀರ

ಕಲಬುರಗಿ: ಜೀಪ್ ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ...

ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ| ಅಂಬೇಡ್ಕರ್ ರವರನ್ನು ನಿಜವಾಗಿಯೂ ಗೌರವಿಸಿದ್ದು ಬಿಜೆಪಿ, ಕಾಂಗ್ರೆಸ್ ಅಲ್ಲ: ಅಶೋಕ್ ಬಗಲಿ

ಕಲಬುರಗಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪ ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರ್...