ಬಿಗ್​ಬಾಸ್ ವಿನ್ನರ್ ಮುನಾವರ್ ಫಾರೂಖಿಯನ್ನು ಪೊಲೀಸರು ಬಂಧಿಸಿದ್ದೇಕೆ?

Date:

Share post:

ಹಿಂದಿ ಅವತರಣಿಕೆಯ ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆತನನ್ನು ಯಾಕೆ ರಾತ್ರೋ ರಾತ್ರಿ ಬಂಧಿಸಲಾಗಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಪೊಲೀಸರು ಅದನ್ನು ಬಹಿರಂಗಪಡಿಸಿದ್ದಾರೆ.

ಮುಂಬೈ ಪ್ರದೇಶವೊಂದರಲ್ಲಿ ನಿಖರ ಮಾಹಿತಿ ಮೇರೆಗೆ ಹುಕ್ಕಾ ಬಾರ್, ಹುಕ್ಕಾ ಪಾಪ್ಯೂಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮುನಾವರ್ ಫಾರೂಖಿ ಸೇರಿದಂತೆ ಇನ್ನೂ 14 ಜನರನ್ನು ಬಂಧಿಸಿದ್ದರು.

SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು

ದಾಳಿ ಮಾಡುತ್ತಿದ್ದ ವೇಳೆ ಮುನಾವರ್ ಕೂಡ ಸ್ಥಳದಲ್ಲೇ ಇದ್ದಿದ್ದರಿಂದ ಆತನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಇಂದು ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ವೇಳೆ 13,500 ಮೌಲ್ಯದ ಹುಕ್ಕಾ ಪಾಟ್​ಗಳು, 4500 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...