ಕಲಬುರಗಿ: ಮೇ 23 ರಂದು ನೇರ ಸಂದರ್ಶನ

Date:

Share post:

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮೇ 23ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸ್ಟ್ರಡ್ಸ್ ಫಾರ್ಮಾ ಸೈನ್ಸ್ ಪ್ರೈ.ಲಿ. ದಲ್ಲಿ ಆಪರೇಟರ್ (ಲರ್ನ್ & ಅರ್ನ್) ಹುದ್ದೆಗೆ ಪಿಯುಸಿ/ಡಿಪ್ಲೋಮಾ ಬಿ.ಎ, ಬಿ.ಕಾಂ., ಬಿ.ಎಸ್.ಸಿ. (1 ಮತ್ತು 2 ವರ್ಷ) ಪಾಸಾಗಿರಬೇಕು. ವಯೋಮಿತಿ 18 ರಿಂದ 22 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೇಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ ಕಾರ್ಡ್‍ದೊಂದಿಗೆ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬೇಕು.

ನೇರ ಸಂದರ್ಶನದಲ್ಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...