ಆಳಂದ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ!

Date:

Share post:

ಕಲಬುರಗಿ: ಆಳಂದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ-05 ಮತ್ತು ಸಹಾಯಕಿಯರ-25 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದಾರೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಚಿಸುವವರು 2025ರ ಮೇ 17 ರೊಳಗಾಗಿ ಕಚೇರಿ ಸಮಯದಲ್ಲಿ ಮಧ್ಯಾಹ್ನ 1.30 ಗಂಟೆಯೊಳಗಾಗಿ ಸಂಭಂದಪಟ್ಟ ದಾಖಲಾತಿಗಳೊಂದಿಗೆ ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...