ಕಲಬುರಗಿ: ಸರ್ಕಾರಿ ನೌಕರರ ಸಂಘದ ಆಳಂದ ತಾಲ್ಲೂಕು ಉಪಾಧ್ಯಕ್ಷರಾಗಿ ಜಿಡಗೆ ಆಯ್ಕೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಆಳಂದ ತಾಲೂಕಿನ ಉಪಾಧ್ಯಕ್ಷರಾಗಿ ವಿಜಯ ಕುಮಾರ್ ಎಸ್. ಜಿಡಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಹೇಳಿದ್ದಾರೆ.

ಸಂಘದ ನಿಯಮನುಸರವಾಗಿ ಆಳಂದ ತಾಲ್ಲೂಕಿನ ಸಂಘದ ಉಪದ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಬಲಪಡಿಸಬೇಕು , ತಾಲ್ಲೂಕಿನಾದ್ಯಂತ ಸರಕಾರಿ ನೌಕರರ ಹಿತ ಕಾಯಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...