ಕಲಬುರಗಿ: ರಾಜ್ಯಮಟ್ಟಕ್ಕೆ ಬಾಸ್ಕೆಟ್ ಬಾಲ್ ತಂಡ; ಗೆಲುವಿಗೆ ಶುಭ ಹಾರೈಕೆ

Date:

Share post:

ಕಲಬುರಗಿ: ಮೇ 18 ರಿಂದ ಮೇ20 ರವರೆಗೆ ಶಿವಮೊಗ್ಗದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಗುಲ್ಬರ್ಗಾ ಜಿಲ್ಲಾ ಬಾಸ್ಕೆಟ್ ಬಾಲ್ ತಂಡಕ್ಕೆ ಹಲವರು ಶುಭ ಹಾರೈಸಿದ್ದಾರೆ.

ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಉದನೂರು ಹಾಗೂ ಉಪಾಧ್ಯಕ್ಷರಾದ ಚಂದ್ರಕಾಂತ್ ಶಿರೋಳಿ ಅವರು ತಂಡದ ಆಟಗಾರರಿಗೆ ಆತ್ಮವಿಶ್ವಾಸ ತುಂಬಿ, ಉತ್ತಮ ಪ್ರದರ್ಶನ ತರುವಂತೆ ಶುಭ ಹಾರೈಸಿದ್ದಾರೆ.

*ಎಡದಿಂದ ನಿಂತವರು: ಧನಂಜಯ ಬೆನ್ನೂರ್, ಜಾವಿದ್ ಅಖ್ತರ್, ಬಸವರಾಜ ಬೆಳುಂಡಗಿ (ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು), ಪ್ರವೀಣ್ ಪುಣೆ (ಜಿಲ್ಲಾ ಬಾಸ್ಕೆಟ್ ಬಾಲ್ ತರಬೇತುದಾರರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ), ಶಶಿಕಾಂತ್ ಕಮಲಾಪುರ್ (ತಂಡದ ನಾಯಕ), ಡಾ. ಶಂಕರ್ ಸೂರೆ, ರಾಜೇಶ್ ಅಜಬ ಸಿಂಗ್, ವಿಜಯಕುಮಾರ್ ಸಿಂದಗಿ, ಕುಳಿತವರು ಎಡದಿಂದ: ಆಕಾಶ್ ಸಜ್ಜನ್, ಡಾ. ನಾಗರೆಡ್ಡಿ, ಡಾ. ಅವಿನಾಶ್ ಕಂಠಿಕರ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...