ಕಲಬುರಗಿ| ಮಳೆ ಅವಾಂತರದಿಂದ ಕುಸಿದ ಮನೆ; ಅಪಾರ ಹಾನಿ 

Date:

Share post:

ಕಲಬುರಗಿ: ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಮನೆ ಕುಸಿದಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಲಿಂಗಾನಗರ ತಾಂಡಾದಲ್ಲಿ ನಡೆದಿದೆ.

ಅನುಷಾಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆಯೇ ಕುಸಿದಿದ್ದು, ಮನೆಯಲ್ಲಿನ ಅಪಾರ ವಸ್ತುಗಳು ಜಖಂಗೊಂಡಿವೆ.

Oplus_131072

ಕಳದೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನೀರಿಗೆ ನೆನೆದು ಮನೆ ಕುಸಿದುಬಿದ್ದಿದೆ.

ಮನೆ ಕಳೆದುಕೊಂಡ ಮಹಿಳೆ ಅನುಷಾಬಾಯಿ ಹಾಗೂ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಕೂಡಲೇ ಪರಿಹಾರ ಘೋಷಿಸಬೇಕೆಂದು ನೆರೆಯ ನಿವಾಸಿಗಳು ಚಿಂಚೋಳಿ ತಹಸೀಲ್ದಾರ್ ಅವರಿಗೆ ಒತ್ತಾಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...