ಕಲಬುರಗಿ: ಮಳೆಯಿಂದಾಗಿ ಮನೆಗೆ ಹಾನಿ; ಪರಿಹಾರಕ್ಕೆ ಲಿಂಬಾಜಿ ಚವಾಣ್ ಆಗ್ರಹ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗಾನಗರ ತಾಂಡಾದಲ್ಲಿ ಮನೆ ಕುಸಿತ ಕಂಡು ಅಪಾರ ಹಾನಿಯಾಗಿದೆ. ಕೂಡಲೇ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಚಿಂಚೋಳಿ ಘಟಕದ ಅಧ್ಯಕ್ಷ ಲಿಂಬಾಜಿ ಚವಾಣ್ ಆಗ್ರಹಿಸಿದ್ದಾರೆ.

ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಲಿಂಗಾನಗರ ತಾಂಡಾದ ಅನುಷಾ ಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದಿದ್ದು, ಈ ಘಟನೆಯಿಂದಾಗಿ ಕುಟುಂಬದವರಿಗೆ ದಿಕ್ಕುತೋಚದಂತೆ ಆಗಿದೆ. ಕೂಡಲೇ ಸಂತ್ರಸ್ತರ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಲಿಂಬಾಜೀ, ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ,

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...