ಕಲಬುರಗಿ| ಪೊಲೀಸ್ ಠಾಣೆ ಮುಂದೇನೇ ಮಾರಾಮಾರಿ; ವಿಡಿಯೋ ವೈರಲ್ 

Date:

Share post:

ಕಲಬುರಗಿ: ಪೊಲೀಸ್ ಠಾಣೆಯ ಮುಂಭಾಗದಲ್ಲೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಪರಸ್ಪರ  ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇವರ ಹೊಡೆದಾಟ ತಡೆಯಲು ಪೊಲೀಸರೇ ಹರಸಾಹಸ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೊಡೆದಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...