ಕಲಬುರಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಜರುಗಿದೆ.

ಅಕ್ರಮಪಾಶಾ ಶಬ್ಬಿರಮಿಯ್ಯ ನೈಕೋಡಿ (28) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ಅಕ್ರಮಪಾಶ, ತನ್ನ ಜಮೀನಿನಲ್ಲಿ ಸಾಲ ಮಾಡಿ ಬೆಳೆದಿದ್ದ ಬೆಳೆಗಳು ಸರಿಯಾದ ದರ ಸಿಗದೆ ಪ್ರತಿ ನಷ್ಟಕ್ಕೆ ಸಿಲುಕಿದ್ದಾರೆ.ಇದರಿಂದಾಗಿ ಜಿಗುಪ್ಸೆಗೊಂಡ ರೈತ ಹೊಲದಲ್ಲಿ ನೇಣು ಬಿಗಿದುಕೊಂಡಿದ್ದಾನೆ.

ಈ ಬಗ್ಗೆ ಕಾಳಗಿ ತಾಲ್ಲೂಕಿನ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...