ಕಲಬುರಗಿ| ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ರೇಣುಕಾ ಸಿಂಗೆ ನೇಮಕ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯನ್ನಾಗಿ ರೇಣುಕಾ ಸಿಂಗೆ ಅವರನ್ನು ನೇಮಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಸೌಮ್ಯ ರೆಡ್ಡಿ ಅವರು ಐದು ಜಿಲ್ಲೆಗಳ ಮಹಿಳಾ ಅಧ್ಯಕ್ಷೆಯನ್ನು ನೇಮಕ ಮಾಡಿದ್ದಲ್ಲದೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾರ್ಯದರ್ಶಿ ಒಳಗೊಂಡಂತೆ ಒಟ್ಟು 48 ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯದರ್ಶಿಗಳನ್ನು ನೇಮಿಸಿದ್ದಾರೆ.

ಅದರಲ್ಲಿ ಕಲಬುರಗಿ, ಬೆಂಗಳೂರು ಪೂರ್ವ, ರಾಯಚೂರು, ಉಡುಪಿಯ ನೂತನ ಜಿಲ್ಲಾಧ್ಯಕ್ಷೆಯರನ್ನಾಗಿ ನೇಮಿಸಲಾಗಿದೆ. ಅದರಂತೆಯೇ ಕಲಬುರಗಿ ಜಿಲ್ಲಾಧ್ಯಕ್ಷೆಯನ್ನಾಗಿ ರೇಣುಕಾ ಸಿಂಗೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...