ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ಪದಾಧಿಕಾರಿಗಳ ನೇಮಕ

Date:

Share post:

ಕಲಬುರಗಿ: ಚಿಂಚೋಳಿ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವತಿಯಿಂದ ವೆಂಕಟಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರವಿ ರಾಠೋಡ್ ಅವರು ವೆಂಕಟಾಪುರ ಗ್ರಾಮ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು. ಇವರ ಜೊತೆಗೆ ಕುಮಾರ್ ಚವಾಣ್, ಸುನಿಲ್ ರಾಠೋಡ್ ಮತ್ತು ರಾಹುಲ್ ಸಿ. ರಾಠೋಡ್ ಅವರನ್ನು ಸಹ ಘಟಕದ ಸದಸ್ಯರಾಗಿ ಆಯ್ಕೆ ಮಾಡಲಾಯಿತು ಎಂದು ಕರವೇ ಸ್ವಾಭಿಮಾನಿ ಸೇನೆಯ ಚಿಂಚೋಳಿ ತಾಲೂಕು ಅಧ್ಯಕ್ಷರಾದ ಲಿಂಬಾಜಿ ಚವಾಣ್ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...