ಕಲಬುರಗಿ| ಬೈಕ್ ಗೆ ಟಿಪ್ಪರ್ ಡಿಕ್ಕಿ; ಯುವಕ ಸಾವು

Date:

Share post:

ಕಲಬುರಗಿ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಗೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಕ್ರಾಸ್ ಬಳಿ ನಡೆದಿದೆ.

ಹಣಮಂತ (18) ಮೃತಪಟ್ಟ ಯುವಕ, ಲಕ್ಷ್ಮಣ್ ಹಲಕರ್ಟ್ ಎಂಬಾತನಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಗಾಯಾಳುವನ್ನು ತಕ್ಷಣವೇ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಣಮಂತ ಮತ್ತು ಇನ್ನೊಬ್ಬ ಯುವಕ ಲಕ್ಷ್ಮಣ ಹಲಕರ್ಟ್ ಅವರು ಸಂಕನೂರಿನಿಂದ ನಾಲವಾರ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿದೆ.

ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...