ಕಲಬುರಗಿ| ನಿರಂತರ ಮಳೆಗೆ ಬಿದ್ದ ಕಟ್ಟಡ; ಹೂವಿನ ಅಂಗಡಿಗಳಿಗೆ ಹಾನಿ

Date:

Share post:

ಕಲಬುರಗಿ: ನಗರದಲ್ಲಿ ನಿರಂತರ ಮಳೆ ಸೂಪರ್ ಮಾರ್ಕೆಟ್ ನಲ್ಲಿರುವ ಕಲಕತ್ತಾ ಕಾಂಪ್ಲೆಕ್ಸ್ ಕುಸಿದು ಬಿದ್ದಿದೆ.

ಬಹಳಷ್ಟು ಹಳೆಯ ವರ್ಷದ ಕಟ್ಟಡ ಎನ್ನಲಾಗುತ್ತಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಕಟ್ಟಡದ ಮುಂದಿನ ಭಾಗ ನೆಲಕ್ಕೆ ಅಪ್ಪಳಿಸಿದೆ.

ರಾತ್ರಿ ಕಟ್ಟಡ ಕುಸಿದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಕಾಂಪ್ಲೆಕ್ಸ್ ನಲ್ಲಿ ಬಟ್ಟೆ, ಹೂವಿನ ಅಂಗಡಿಗಳು ನಡೆಯುತ್ತಿದ್ದವು.

ಘಟನೆಯಲ್ಲಿ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿರುವ ಹೂವಿನ ಅಂಗಡಿಗಳು ಭಸ್ಮವಾಗಿದ್ದು, ಅಪಾರ ಹಾನಿಯಾಗಿರುವುದು ವರದಿಯಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...