ಕಲಬುರಗಿ-ಕೊಲ್ಹಾಪುರ ಎಕ್ಸ್ ಪ್ರೆಸ್ ರೈಲಿಗೆ 3 ಹೆಚ್ಚುವರಿ, ಸಾಮಾನ್ಯ ದ್ವಿತೀಯ ದರ್ಜೆಯ ಬೋಗಿಗಳ ಜೋಡಣೆ 

Date:

Share post:

ಕಲಬುರಗಿ: ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರೈಲು ಸಂಖ್ಯೆ 22155/22156 ಕಲಬುರಗಿ-ಶ್ರೀ ಛತ್ರಪತಿ ಶಾಹು ಮಹಾರಾಜ್ ಟರ್ಮಿನಸ್ ಕೊಲ್ಹಾಪುರ ಎಕ್ಸ್‍ಪ್ರೆಸ್ ರೈಲ್ವೆಗೆ 3 ಹೆಚ್ಚುವರಿ ಸಾಮಾನ್ಯ ದ್ವಿತೀಯ ದರ್ಜೆಯ ಬೋಗಿಗಳನ್ನು ದಿನಾಂಕ: 10-06-2025 ರಿಂದ ಜಾರಿಗೆ ಬರುವಂತೆ ಜೋಡಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

      ಈ ರೈಲಿನಲ್ಲಿ  2 ಎಸಿ-III ಟೈರ್, 3 ಸ್ಲೀಪರ್ ಕ್ಲಾಸ್, 10 ಸೆಕೆಂಡ್ ಸಿಟ್ಟಿಂಗ್, 3 ಜನರಲ್ ದ್ವಿತೀಯ ದರ್ಜೆ ಮತ್ತು 2 ಲಗೇಜ್ ಕಮ್ ಗಾರ್ಡ್ ಬ್ರೇಕ್ ವ್ಯಾನ್‍ಗಳು (20 ಬೋಗಿಗಳು) ಇರುತ್ತದೆ. ಪ್ರಯಾಣಿಕರು ಬದಲಾವಣೆಗಳನ್ನು ಗಮನಿಸಿ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...