ಕಲಬುರಗಿ| ಡಿ.ಸಿ. ಬಗ್ಗೆ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ಖಂಡನೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್ ಶಾಸಕ ಎನ್.ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೈರ್ಯ ಕುಸಿಯುವಂತಾಗುತ್ತದೆ. ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...