ಕಲಬುರಗಿ| ಕಲಾವಿದ ರೆಹಮಾನ್, ಆಯಾಝುದ್ಧಿನ್ ಗೆ ಸನ್ಮಾನ 

Date:

Share post:

ಕಲಬುರಗಿ: ನಗರದ ಐಡಿಯಲ್ VIITJEE ಮತ್ತು ಸಿಟಿ ಪಿಯು ಕಾಲೇಜಿನಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ಪ್ರಶಸ್ತಿ ಪುರಸ್ಕೃತ ರೆಹಮಾನ್ ಪಟೇಲ್ ಮತ್ತು ರಾಷ್ಟ್ರೀಯ ಲಲಿತಕಲಾ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಅಯಾಜುದ್ದೀನ್ ಪಟೇಲ್ ಅವರನ್ನು ಗುರುವಾರ ಸನ್ಮಾನಿಸಲಾಯಿತು.

ಶಿಕ್ಷಣ ತಜ್ಞ ಮುಜಾಹಿದ್ ಪಾಷಾ ಇಬ್ಬರೂ ಕಲಾವಿದರನ್ನು ಪ್ರಾಂಶುಪಾಲರು ಮತ್ತು ಸಿಬ್ಬಂದಿ ಸಮ್ಮುಖದಲ್ಲಿ ಸನ್ಮಾನಿಸಿದರು. ರೆಹಮಾನ್ ಪಟೇಲ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ 52 ನೇ ವಾರ್ಷಿಕ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಮತ್ತು ಅಯಾಜುದ್ದೀನ್ ಪಟೇಲ್ ಬಹಮನಿ ಇತಿಹಾಸ ಮತ್ತು ನಾಣ್ಯಗಳಲ್ಲಿ ತಮ್ಮ ವಿದ್ವತ್ಪೂರ್ಣ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಇತ್ತೀಚೆಗೆ ಕಲಬುರಗಿಯಲ್ಲಿ ಹೊಸ ಕಲಾ ಗ್ಯಾಲರಿ ಮತ್ತು ವಸ್ತುಸಂಗ್ರಹಾಲಯವನ್ನು ಸ್ಥಾಪಿಸಿರುವುದು ವಿಶೇಷ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...