ಕಲಬುರಗಿ| ಬೈಕ್‌ಗೆ ಲಾರಿ ಡಿಕ್ಕಿ; ಹಿಂಬದಿ ಸವಾರ ಸಾವು

Date:

Share post:

ಕಲಬುರಗಿ: ಯುವಕನೊಬ್ಬನಿಗೆ ಡ್ರಾಪ್ ಕೇಳಿ ಆತನ ಬೈಕ್ ಮೇಲೆ ಹೋಗುತ್ತಿರುವಾಗ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೆ ವೃದ್ದರೊಬ್ಬರು ಮೃತಪಟ್ಟ ಘಟನೆ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ.

ಹೊರವಲಯದ ಉದನೂರು ಗ್ರಾಮದ 62 ವರ್ಷದ ಬಲಭೀಮ ಬಿರಾದರ್ ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ಗೆ ಲಾರಿ ಡಿಕ್ಕಿ ರಭಸಕ್ಕೆ ಬಲಭೀಮ ಬಿರಾದರ್ ಲಾರಿ ಚಕ್ರದಡಿ ಬಿದ್ದು ಮೃತಪಟ್ಟಿದ್ದಾರೆ‌. ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಲಬುರಗಿ ಸಂಚಾರಿ ಠಾಣೆ 1 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...