ಕಲಬುರಗಿ: ಜೂನ್ 9 ರಂದು ಅತಿಥಿ ಬೋಧಕರ ನೇಮಕಾತಿಗೆ ನೇರ ಸಂದರ್ಶನ

Date:

Share post:

ಕಲಬುರಗಿ: ಕಲಬುರಗಿ (ಮಹಿಳಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿಯಿರುವ ಕೆಳಕಂಡ ವೃತ್ತಿಗಳಿಗೆ ಅತಿಥಿ ಬೋಧಕರನ್ನು ನೇಮಕಾತಿ ಮಾಡಿಕೊಳ್ಳಲು ಇದೇ ಜೂನ್ 9 ರಂದು ಬೆಳಿಗ್ಗೆ 12 ಗಂಟೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಮಹಿಳಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ವಿದ್ಯುನ್ಮಾನ ದುರಸ್ತಿಗಾರ ವೃತ್ತಿಗೆ ಡಿಪ್ಲೋಮಾ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಇಂಜನಿಯರಿಂಗ್, ಡ್ರೇಸ್ ಮೇಕಿಂಗ್ ವೃತ್ತಿಗೆ ಡಿಪ್ಲೋಮಾ ಇನ್ ಫ್ಯಾಶನ್ ಡಿಸೈನ್, ಕೋಪಾ ವೃತ್ತಿಗೆ ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ವಿದ್ಯುತ್ ಕರ್ಮಿ ವೃತ್ತಿಗೆ ಡಿಪ್ಲೋಮಾ ಇನ್ ಇ ಆಂಡ್ ಇ. ವಿದ್ಯಾರ್ಹತೆ, ಫಿಟ್ಟರ್ ಮತ್ತು ಸಿ.ಎನ್.ಸಿ. ಎಂ.ಟಿ. ವೃತ್ತಿಗಳಿಗೆ ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಸಂಬಂಧಪಟ್ಟ ಅರ್ಹ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಮಹಿಳಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900878249, 9008439316 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...