ಕಲಬುರಗಿ: ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ 

Date:

Share post:

ಕಲಬುರಗಿ: ನಗರದ ಅಯಾಜ್ ಆರ್ಟ್ ಗ್ಯಾಲರಿಯಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಬಾಬುರಾವ್ ಹೆಚ್ ಮತ್ತು ಕರ್ನಾಟಕ ಲಲಿತಕಲಾ ಅಕಾಡೆಮಿ ವಾರ್ಷಿಕ ಪ್ರಶಸ್ತಿ ವಿಜೇತ ರೆಹಮಾನ್ ಪಟೇಲ್ ಅವರನ್ನು ಕಲಬುರಗಿ ಕಲಾವಿದ ಗೆಳೆಯರು ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಗಂಗಾಧರ ಎಂ, ರಾಜಶೇಖರ್ ಎಸ್, ಟಿ ದೇವೇಂದ್ರ, ಮೊಹಮ್ಮದ್ ಅಯಾಜುದ್ದೀನ್ ಪಟೇಲ್, ಗೋಪಿ ಕುಲಕರ್ಣಿ, ಗಜನ್ಫರ್ ಇಕ್ಬಾಲ್, ಸೈಯದ್ ಮುಸ್ತಫ, ಮಲ್ಲಿನಾಥ ಚನ್ನಪಗೋಳ, ಬಾಬಾ ಫಕ್ರುದ್ದೀನ್ ಅನ್ಸಾರಿ, ರಾಘವೇಂದ್ರ ಭುರ್ಲಿ, ಯೋಗೀಶ್ ಸಕರ್ಗಿ, ಶೇಖರ ಇಸ್ಮಾಯಿಲ್ ಇಸ್ಮಾಯಿಲ್, ಪಾತನಕೋಡ್, ಶರಣು ಪಾತನಶೆಟ್ ಭುರ್ಲಿ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...