ಕಲಬುರಗಿ| ಡಿ.ಇಎಲ್.ಇಡಿ., ಡಿ.ಪಿ.ಎಸ್.ಇ ಕೋರ್ಸುಗಳಿಗೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ದರ್ಗಾ ರಸ್ತೆಯ (ಎಸ್.ಟಿ.ಬಿ.ಟಿ) ಸರ್ಕಾರಿ ಶಿಕ್ಷಕರ/ ಶಿಕ್ಷಕಿಯರ ತರಬೇತಿ ಸಂಸ್ಥೆ ಸಂಸ್ಥೆಯಲ್ಲಿ ಡಿ.ಇಎಲ್.ಇಡಿ. (ಕನ್ನಡ & ಉರ್ದು ಮಾಧ್ಯಮ) ಮತ್ತು ಡಿ.ಪಿ.ಎಸ್.ಇ. (ಆಂಗ್ಲ ಮಾಧ್ಯಮ) ಪ್ರಥಮ ವರ್ಷದ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸರಕಾರಿ ಶಿಕ್ಷಕರ/ಶಿಕ್ಷಕಿಯರ ತರಬೇತಿ ಸಂಸ್ಥೆ (ಎಸ್.ಟಿ.ಬಿ.ಟಿ), ದರ್ಗಾ ರಸ್ತೆ, ಕಲಬುರಗಿ ಇಲ್ಲಿ 2025ರ ಜೂನ್ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರು/ಉಪನ್ಯಾಸಕರನ್ನು ಹಾಗೂ ಮೊಬೈಲ್ ಸಂಖ್ಯೆ 9901100298, 9902814130 ಮತ್ತು 9844011486 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...