ಕಲಬುರಗಿ: ಮಹಿಳಾ ಹಾಸ್ಟೆಲ್ ಸಂಕೀರ್ಣದಲ್ಲಿ ಪರಿಸರ ದಿನಾಚರಣೆ

Date:

Share post:

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಸಂಕೀರ್ಣ ಕಟ್ಟಡದಲ್ಲಿ ಸಸಿ ನೆಡೆಯುವ ಮೂಲಕ ಪರಿಸರ ದಿನವನ್ನು ಅಚರಿಸಲಾಯಿತು.

ವಸತಿ ನಿಲಯದ ವಾರ್ಡನ್ ರಾದ ಲಕ್ಣ್ಮೀ ಕೋರೆ, ಶಶಿಕಲಾ ಪೂಜಾರಿ, ಗಂಗಮ್ಮ, ಸೈದಾ ಬಾಗ್ಬಾನ್ ಹಾಗೂ ಕಿರಿಯ ವಾರ್ಡನ್ ಗೌರಮ್ಮ ಸೇರಿದಂತೆ ನಿಲಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...