ಕಲಬುರಗಿ| ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

Date:

Share post:

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅರಣ್ಯ ಇಲಾಖೆಯ ಸಹಾಯಕ ರೇಂಜ್ ಆಫಿಸರ್ ಮೋನಪ್ಪವರು ಭಾಗವಹಿಸಿ, ಪರಿಸರ ಬೆಳೆಸಿ ಉಳಿಸಿಕೊಳ್ಳುವ ವಿಷಯದ ಬಗ್ಗೆ ಮಾತನಾಡಿದರು.

ಅರಣ್ಯ ಇಲಾಖೆ ಇನ್ನೋರ್ವ ಅಧಿಕಾರಿಯಾದ ಪರಸಪ್ಪ ಬೀಟ್ ಅವರು ಕೂಡ ಉಪಸ್ಥಿತರಿದ್ದರು. ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ಆರ್ ಪಾಟೀಲ್, ಉಪ ಪ್ರಾಂಶುಪಾಲರಾದ ಡಾ.ಭಾರತಿ ಹರಸೂರ, ಡಾ.ಎಸ್.ಆರ್ ಹೊಟ್ಟೆ, ಡಾ.ಇಂದುಮತಿ ಬಿ ದೇಶಮಾನೆ, ಕಾಲೇಜಿನ ವುಮೇನ್ ಸೆಲ್ ನ ಡಾ.ಸುವರ್ಣ ನಂದ್ಯಾಳ, ಸಂಜೀವ್ ಕುಮಾರ್ ಚೌಹಾನ್, ಮಹಾದೇವಪ್ಪ ರಾಂಪೂರೆಯವರ ಮೊಮ್ಮಗಳಾದ ಪೂಜಾ ರಾಂಪುರೇ ಅತಿಥಿಯಾಗಿ ಆಗಮಿಸಿದ್ದರು.

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುಜಾತಾ ತೇರದಾಳ ಹಾಗೂ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...