ಕಲಬುರಗಿ| ತಾಲ್ಲೂಕ ಪಂಚಾಯತ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

Date:

Share post:

ಕಲಬುರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ತಾಲ್ಲೂಕು ಪಂಚಾಯತ್ ಆವರಣದಲ್ಲಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತಾಲ್ಲೂಕ ಪಂಚಾಯತ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ಡಿ. ಸೈಯದ ಪಟೇಲ ಅವರು ಸಸಿ ನೆಡುವದರ ಮೂಲಕ ವನಮಹೊತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿರ್ದೇಶಕ ರೇವಣಸಿದ್ದಪ್ಪ ಗೌಡರ, ಲೆಕ್ಕಾಧಿಕಾರಿ ಕು.ಕವಿತಾ, ವ್ಯವಸ್ಥಾಪಕಿ ಬಸಮ್ಮ, ಸಿಬ್ಬಂದಿಗಳಾದ ಅನುಸೂಯ, ಶೋಭಾದೇವಿ, ಕು. ಪದ್ಮವತಿ, ರಾಮಗುಂಡ, ಹಣಮಂತರಾಯ, ಅಶೋಕ, ಕು.ಸದಾಂಹುಸನ್, ಲಕ್ಷ್ಮೀಕಾಂತ ಕೆ.ಮಾನೆ ಮತ್ತು ಸಾಜಿಮೀಯ, ನರೇಗಾ ಐ.ಇ.ಸಿ ಮೋಸಿನ್ ಖಾನ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...