ಕಲಬುರಗಿ| ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆ

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್‌ನಲ್ಲಿ ನಡೆದಿದೆ.

ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ.

ಅಗ್ನಿಶಾಮಕ ದಳದಿಂದ ಶೋಧಕಾರ್ಯಯು ಮುಂದುವರೆದಿದೆ.ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...