ಕಲಬುರಗಿ| ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

Date:

Share post:

ಕಲಬುರಗಿ: ವಿದ್ಯುತ್‌ ಸ್ಥಾವರದ ಬೇಲಿ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಸಂತ್ರಾಸವಾಡಿ ಬಳಿಯ ನಡೆದಿದೆ.

ಜಾವೀದ್ ತಂದೆ ಅಮಿನಸಾಬ ಇನಾಮದಾರ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಮನೆಗೆ ಬಣ್ಣ ಹಚ್ಚುವ ಕೆಲಸ ಮುಗಿಸಿ ಜಾವೀದ್ ಮನೆಗೆ ಬರುತ್ತಿದ್ದಾಗ ಸ್ಥಾವರದ ಬೇಲಿ ತಂತಿ ತಗುಲಿ ಮೃತಪ ಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಹೋದರನ ಸಾವಿಗೆ ಜೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಮೃತ ಜಾವೀದ್ ಸಹೋದರ ಜಮೀಲ್ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...