ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಟಿಗೆ ನಂದಕುಮಾರ್ ಆಯ್ಕೆ

Date:

Share post:

ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಕಲಬುರಗಿ ಯುವ ಕವಿ ಪಿ.ನಂದಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಾಲ್ಕು ವಿಭಾಗಗಳಲ್ಲಿ ಯುವ ಕವಿಗೋಷ್ಠಿ ಹಮ್ಮಿಕೊಂಡಿದೆ. ಅದರಂತೆಯೇ ಜೂನ್ 17ರಂದು ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದಲ್ಲಿ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿ ನಡೆಸುತ್ತಿದ್ದು, ಈ ಗೋಷ್ಠಿಯಲ್ಲಿ ತಮ್ಮ ಸ್ವ ರಚಿತ ಕವನವನ್ನು ವಾಚಿಸಲು ಪಿ.ನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...