ಕಲಬುರಗಿ| ಹೋರಾಟಗಾರ ಲಿಂಗರಾಜ ಸಿರಗಾಪೂರಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ

Date:

Share post:

ಕಲಬುರಗಿ: ಕಲಬುರಗಿಯ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರಿಗೆ ಫರಿದಾಬಾದನ ಮ್ಯಾಜಿಕ್ ಆಂಡ್ ಆರ್ಟ್ಸ್ ವಿಶ್ವವಿದ್ಯಾಲಯವು ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸುಮಾರು ಎರಡು ದಶಕಗಳಿಂದ ಹೋರಾಟ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಿರಗಾಪೂರ ಅವರಿಗೆ ಹರಿಯಾಣದ ಮ್ಯಾಜಿಕ್ ಆಫ್ ಆರ್ಟ್ಸ್ ವಿಶ್ವ ವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...