ಕಲಬುರಗಿ| ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವಗಂಗಾ ಆಯ್ಕೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವಗಂಗಾ ಎಂ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ರವಿ ಡೋಳೆ ಆದೇಶ ಹೊರಡಿಸಿದ್ದಾರೆ.

 

ಕಲಬುರಗಿಯಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿವಗಂಗಾ ಅವರು, ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಬಲಪಡಿಸಬೇಕು, ಜಿಲ್ಲೆಯ ಸರಕಾರಿ ನೌಕರರ ಹಿತ ಕಾಯಬೇಕೆಂದು ಆದೇಶ ಪತ್ರದಲ್ಲಿ ರವಿ ಡೋಳೆ ತಿಳಿಸಿದ್ದಾರೆ ಎಂದು ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶಕುಮಾರ ಹೆಬ್ಬಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...