ಕಲಬುರಗಿ| ಮಣ್ಣಿನ ಮನೆ ಬಿದ್ದು ಬಾಲಕ ಸಾವು; ಅಜ್ಜಿ ಗಂಭೀರ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮಣ್ಣಿನ‌ ಮನೆ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ನಡೆದಿದೆ.

ಗುಡೂರ ಗ್ರಾಮದ 11 ವರ್ಷದ ಬಾಲಕ ಚಂದ್ರು  ಶಿವಪ್ಪ ಮೃತಪಟ್ಟಿದ್ದು, 60 ಅಜ್ಜಿ ಭಾಗಮ್ಮ ಎಂಬುವವರಿಗೆ ಗಂಭೀರ ಗಾಯವಾಗಿವೆ. ಗಾಯಗೊಂಡ ವೃದ್ಧೆಯನ್ನು ಕಲಬುರಗಿ ಆಸ್ಪತ್ರೆಗೆ ಚಿಕುತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...