ಕಲಬುರಗಿ| ನಂದೂರು ಸೆಕೆಂಡರಿ ಡಿಸ್ಟಲರಿ ಸೆಂಟರ್ ವೀಕ್ಷಿಸಿದ ಡಿ.ಸಿ. ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಕಲಬುರಗಿ ತಾಲೂಕಿನ ನಂದೂರ ಕೈಗಾರಿಕೆ ಪ್ರದೇಶದಲ್ಲಿನ ಅಬಕಾರಿ ಇಲಾಖೆಯ ಸೆಕೆಂಡರಿ ಡಿಸ್ಟಲರಿ ಸೆಂಟರ್ ಮತ್ತು ಕೆ.ಎಸ್.ಬಿ.ಸಿ.ಎಲ್ ಡಿಪೋಗೆ ಭೇಟಿ ನೀಡಿ ಅದರ ಕಾರ್ಯವೈಖರಿ ಪರಿಶೀಲಿಸಿದರು.

ಅಬಕಾರಿ ಉಪ ಆಯುಕ್ತ ಡಾ.ಸಂಗಣ್ಣಗೌಡ ಹೊಸಳ್ಳಿ ಅವರಿಂದ ಘಟಕದ ಕಾರ್ಯನಿರ್ವಹಣೆ ಮತ್ತು ರಾಜಸ್ವ ಸಂಗ್ರಹಣೆ ಅಂಶಗಳ ಕುರಿತು ಮಾಹಿತಿ ಪಡೆದುಕೊಂಡರು.

ಇದಕ್ಕೂ ಮುನ್ಮ ಭೂ ಪರಿವರ್ತನೆ ಕೋರಿ ಬಂದಿರುವ ಜಾಫರಾಬಾದ ಸರ್ವೆ ನಂ.58/4, ಇಟಗಾ ಸರ್ವೆ ನಂ.99/5, ಕೋಟನೂರ ‘ಡಿ’ ಸರ್ವೆ ನಂ.38/3, ಸಣ್ಣೂರ ಸರ್ವೆ ನಂ.132/3 ವೀಕ್ಷಿಸಿದರು.

ಕಲಬುರಗಿ ತಹಶೀಲ್ದಾರ ಆನಂದಶೀಲ ಕೆ. ಸೇರಿದಂತೆ ಅಬಕಾರಿ ಇಲಾಖೆಯ ಅಧೀಕ್ಷಕರು, ಉಪಾಧೀಕ್ಷಕರು, ನಿರೀಕ್ಷಕರು ಹಾಗೂ ಇತರೆ ಸಿಬ್ಬಂದಿ ವರ್ಗದವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...